ENGLISH   |   KANNADA

Blog



ದಿನಾಂಕ:05.05.2018ರ ಸಮಯ ಬೆಳಿಗ್ಗೆ 10:00 ಗಂಟೆಯಿಂದ ದಿನಾಂಕ:06.05.2018 ರ ಬೆಳಿಗ್ಗೆ 10.00 ಗಂಟೆವರೆಗೆ ಮೈಸೂರು ನಗರ ಪೊಲೀಸ್ ಠಾಣೆಗಳ ದೈನಂದಿನ ವರದಿ.

Daily Crime Report

No of views: 124       No of Comments: 0

1

ಕೊಲೆ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

2

ದರೋಡೆ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

3

ಸುಲಿಗೆ ಪ್ರಕರಣ  

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

4

ಹಲ್ಲೆ ಪ್ರಕರಣ      

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

5

ಮನೆಕಳವುಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

6

ಸಾಮಾನ್ಯಕಳವು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

7

ವಾಹನ ಕಳವು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

8

ಮಹಿಳಾದೌರ್ಜನ್ಯಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

9

ರಸ್ತೆ ಅಪಘಾತ

03

ಎನ್ ಆರ್ ಸಂಚಾರ ಠಾಣೆ.

ದಿನಾಂಕ;03/05/2018 ರಂದು ರಾತ್ರಿ ಪಿರ್ಯಾದಿ ಹಸಿಬುದ್ದೀನ್ ರವರ ತಂದೆ ರಿಯಾಜುದ್ದೀನ್ ರವರು ಕೆ.ಎಸ್.ಆರ್.ಟಿ.ಸಿ ಬಸ್ ನಂಬರ್ KA-09 F-5137 ರಲ್ಲಿ ಪ್ರಯಾಣಿಸುತ್ತಿದ್ದಾಗ ಅದರ ಚಾಲಕ ಮಧುಸೂದನ್ ರವರು ಹಳೇ ಮೈಸೂರು ಬೆಂಗಳೂರು ರಸ್ತೆಯಲ್ಲಿ ತುಂಬಾ ವೇಗವಾಗಿ ಮತ್ತು ನಿರ್ಲಕ್ಷತನದಿಂದ ಚಾಲನೆ ಮಾಡಿಕೊಂಡು ಬಸ್ಸಿನ ಬ್ರೇಕನ್ನು ಹಾಕಿದಾಗ ಬಸ್ಸಿನಲ್ಲಿದ್ದ ಪಿರ್ಯಾದಿಯವರ ತಂದೆ ಅಯಾ ತಪ್ಪಿ ಬಸ್ಸಿನ ಹಿಂಭಾಗದ ಬಾಗಿಲಿನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದವರನ್ನು ಅಲ್ಲಿದ್ದ ಜನರ ಸಹಾಯದಿಂದ ಚಿಕಿತ್ಸೆಗಾಗಿ ಪ್ರಜ್ಬಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಈ ಅಪಘಾತಕ್ಕೆ ಕಾರಣವಾದ ಬಸ್ ಚಾಲಕನ ವಿರುದ್ದ ಕ್ರಮ ಜರುಇಸಲು ನೀಡಿದ ದೂರು.  

ಎನ್ ಆರ್ ಸಂಚಾರ ಠಾಣೆ.

ದಿನಾಂಕ;05-05-2018 ರಂದು ಬೆಳಿಗ್ಗೆ ಸುಮಾರು 08:45 ಗಂಟೆಯಲ್ಲಿ ಫಿರ್ಯಾದಿ ಸತೀಶ್ ರವರು  ಕಾರ್ ನಂಬರ್  KA -55 1004 ರಲ್ಲಿ ಸಿದ್ದೇಗೌಡರವರನ್ನು ಕೂರಿಸಿಕೊಂಡು ಕಾರನ್ನು ಚಾಲನೆ ಮಾಡಿಕೊಂಡು ಮೈಸೂರು-ಬೆಂಗಳೂರು ರಸ್ತೆಯಲ್ಲಿ ನಾಗ ಶ್ರೀ ವೇ ಬ್ರಿಡ್ಜ್ ಬಳಿ ಶ್ರೀರಂಗಪಟ್ಣದ ಕಡೆಗೆ  ಹೋಗುತ್ತಿದ್ದಾಗ  ಇದೇ ವೇಳೆಗೆ ಎದರುಗಡೆಯಿಂದ ಟಿಪ್ಟರ್ ಲಾರಿ ನಂಬರ್  KA -11 B-0591 ನ್ನು  ಅದರ ಚಾಲಕ ತುಂಬಾ ವೇಗವಾಗಿ ಮತ್ತು ನಿರ್ಲಕ್ಷತನದಿಂದ ಚಾಲನೆ ಮಾಡಿಕೊಂಡು ಬಂದು ಪಿರ್ಯಾದಿಯವರ ಕಾರಿಗೆ ಡಿಕ್ಕಿ ಮಾಡಿದಾಗ ಕಾರು ಜಖಂಗೊಂಡು  ಕಾರಿನಲ್ಲಿದ್ದ  ಸಿದ್ದೇಗೌಡರಿಗೆ  ಮುಖಕ್ಕೆ ಮೈ ಕೈ ಗೆ ಪೆಟ್ಟಾಗಿದ್ದವರನ್ನು ಆಂಬ್ಯುಲೆನ್ಸ್ ನಲ್ಲಿ ಅಸ್ಪತ್ರೆಗೆ ಕಳುಹಿಸಿದ್ದು ಸದರಿ ಲಾರಿ ಚಾಲಕನ ವಿರುದ್ದ ಕ್ರಮ ಜರುಗಿಸಲು ನೀಡಿದ ದೂರು.

ದೇವರಾಜ ಸಂಚಾರ ಠಾಣೆ.

ದಿನಾಂಕ;03-05-2018 ರಂದು ಬೆಳಿಗ್ಗೆ 9-00 ಗಂಟೆ ಸಮಯದಲ್ಲಿ ಪಿರ್ಯಾದಿ ಸುನಿತಾ ರವರ ಯಜಮಾನರಾದ  ಕೃಷ್ಣ ರವರು ಬುಲೇಟ್ ಮೋಟರ್ ಸೈಕಲ್ ನಂಬರ್ ಕೆ.ಎ 11 ಇ.ಹೆಚ್. 7010 ರಲ್ಲಿ ಕೆ.ಅರ್. ಎಸ್. ರಸ್ತೆ ಕಡೆಯಿಂದ ಧನ್ವಂತರಿ ರಸ್ತೆ ಕಡೆಗೆ ಹೋಗಲು ದಾಸಪ್ಪ ವೃತ್ತದ ಹತ್ತಿರ ಹೋಗುತ್ತಿರುವಾಗ ರೈಲ್ವೆ ಸ್ಟೇಷನ್ ಕಡೆಯಿಂದ ಕಾರ್ ನಂಬರ್ ಕೆ.ಎ 13 ಪಿ 2460  ರ ಚಾಲಕ ಕಾರ್ ನ್ನು ವೇಗವಾಗಿ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಮಾಡಿದ ಪರಿಣಾಮ ಕೃಷ್ಣ ರವರು ಕೆಳಗೆ ಬಿದ್ದು ಎಡಕಾಲಿಗೆ ಪೆಟ್ಟಾಗಿದ್ದು ಸಾರ್ವಜನಿಕರು ಅವರನ್ನು ಚಿಕಿತ್ಸೆ ಬಗ್ಗೆ ಬೃಂದಾವನ ಅಸ್ವತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ  ಕೊಡಿಸಿದ್ದು , ಸದರಿ ಕಾರ್ ಚಾಲಕನ ವಿರುದ್ದ ಕ್ರಮ ಜರುಗಿಸಲು ತಡವಾಗಿ ನೀಡಿದ ದೂರು.

10

ವಂಚನೆ ಪ್ರಕರಣ 

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

11

ಮನುಷ್ಯಕಾಣೆಯಾದ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

12

ಅನೈಸರ್ಗಿಕ ಸಾವು ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

13

ಇತರೆ ಪ್ರಕರಣಗಳು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

                                     MYSURU CITY TRAFFIC VIOLATION CASES

 

                                     DATE  :06-05-2018

SLNO

            HEADS

                    NO. OF CASES

DR

KR

NR

SN

VV

TOTAL

1

TOTAL NUMBER OF FTVRS

-

-

-

-

170

170

2

TOTAL NUMBER OF CRR'S

38

315

433

182

295

1,263

3

TOTAL FINE AMOUNT COLLECTED

4,000

41,400

44,500

18,850

32,300

1,41,050

4

POLICE NOTICE ISSUED

-

-

-

-

 

-

5

PARKING TAGS

-

-

-

-

 

-

6

FATAL

-

-

-

-

-

-

7

NON FATAL

01

-

02

-

-

03

8

INTERCEPTOR CASES

-

-

-

-

 

-

9

SUSPENSION OF D.L.

-

-

-

-

 

-

11

Sec 283 IPC CASES

-

-

-

-

 

-

12

Sec 353 IPC CASES

-

-

-

-

 

-

13

TOWING CASES

4

31

12

10

8

65



Your Comment

Name :
Email:
Comment:
Submit

Mysore City Police, Mirza Road, Nazarbad
Mysore, Karnataka, INDIA
Phone: 0821 2418100, 2418101, 2418102
Control Room: 100, 0821 - 2418139, 0821 - 2418339
Email: mysorecitypolice@gmail.com