ENGLISH   |   KANNADA

Blog



ದಿನಾಂಕ:12.05.2018ರ ಸಮಯ ಬೆಳಿಗ್ಗೆ 10:00 ಗಂಟೆಯಿಂದ ದಿನಾಂಕ:13.05.2018 ರ ಬೆಳಿಗ್ಗೆ 10.00 ಗಂಟೆವರೆಗೆ ಮೈಸೂರು ನಗರ ಪೊಲೀಸ್ ಠಾಣೆಗಳ ದೈನಂದಿನ ವರದಿ.

Daily Crime Report

No of views: 92       No of Comments: 0

1

ಕೊಲೆ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

2

ದರೋಡೆ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

3

ಸುಲಿಗೆ ಪ್ರಕರಣ  

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

4

ಹಲ್ಲೆ ಪ್ರಕರಣ      

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

5

ಮನೆಕಳವುಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

6

ಸಾಮಾನ್ಯಕಳವು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

7

ವಾಹನ ಕಳವು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

8

ಮಹಿಳಾದೌರ್ಜನ್ಯಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

9

ರಸ್ತೆ ಅಪಘಾತ

02

ಸಿದ್ದಾರ್ಥನಗರ ಸಂಚಾರ ಠಾಣೆ.

ದಿನಾಂಕಃ-11/05/2018 ರಂದು ರಾತ್ರಿ ಸುಮಾರು 21.00 ಗಂಟೆಯಲ್ಲಿ ಪಿರ್ಯಾದಿ ಮನು ಪ್ರಸಾದ್ ರವರ ತಂದೆ ಮಹದೇವು ರವರು ಡಾಃರಾಜಕುಮಾರ್ ರಸ್ತೆ ತ್ರಿವೇಣಿ ಸರ್ಕಲ್ ಹತ್ತಿರ ನಡೆದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ಕೆಎ.55.ಎಕ್ಸ್.0316 ನಂಬರಿನ ಮೋಟಾರ್ ಸೈಕಲ್ ಅನ್ನು ಅದರ ಸವಾರ ಯರಗನಹಳ್ಳಿ ಕಡೆಯಿಂದ ತುಂಬಾ ವೇಗವಾಗಿ ಮತ್ತು ನಿರ್ಲಕ್ಷತೆಯಿಂದ ಚಾಲನೆ ಮಾಡಿಕೊಂಡು ಬಂದು ಮಹದೇವು ರವರಿಗೆ ಡಿಕ್ಕಿ ಮಾಡಿ ಮೋಟಾರ ಸೈಕಲ್ ಅನ್ನು ಸ್ಥಳದಲ್ಲೇ ಬಿಟ್ಟು ಹೊರಟು ಹೋಗಿದ್ದು, ಮಹದೇವು ರವರ ತಲೆಗೆ ಮತ್ತು ಕೈಕಾಲುಗಳಿಗೆ ಪೆಟ್ಟಾಗಿದ್ದವರನ್ನು ಚಿಕಿತ್ಸೆಗೆ ಕಾವೇರಿ ಆಸ್ಪತ್ರೆಗೆ ಸೇರಿಸಿದ್ದು ಸದರಿ ಬೈಕ್ ಸವಾರನ ವಿರುದ್ದ ಕ್ರಮ ಜರುಗಿಸಲು ನೀಡಿದ ದೂರು.

ವಿ ವಿ ಪುರಂ ಸಂಚಾರ ಠಾಣೆ.

ದಿನಾಂಕ;12.05.2018 ರಂದು ಸಂಜೆ 6.30 ಗಂಟೆಯ ಸಮಯದಲ್ಲಿ ಪಿರ್ಯಾದಿ ಸಚಿನ್ ಜೆ ಪೂಜಾರಿ  ತಮ್ಮ ಕಾರ್ ನಂಬರ್ ಕೆಎ-09-ಎಮ್ಎ-5580 ನ್ನು ಜನರಲ್ ತಿಮ್ಮಯ್ಯ ರಸ್ತೆ ಕಡೆಯಿಂದ ಕಾಳಿದಾಸ ರಸ್ತೆಯ ಕುವೆಂಪು ಸರ್ಕಲ್ ಬಳಿ ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಇವರ ಮುಂಭಾಗ ಒಂದು ಸ್ಕೂಟಿ ಪೆಪ್  ನಂ-ಕೆಎ-09-ಇಎಲ್-3709 & ಇದೇ ಸಮಯಕ್ಕೆ ಇದೇ ರಸ್ತೆಯಲ್ಲಿ ಎದರುಗಡೆಯಿಂದ ಕಾರ್ ನಂಬರ್ ಕೆಎ-11-ಎಮ್-5565 ಎದನ್ನು ಅದರ ಚಾಲಕ ಸತೀಶ್ ಎಂಬುವರು ಕಾರನ್ನು ಅತಿವೇಗ ಹಾಗೂ ಅಜಾಗುರುಕತೆಯಿಂದ ಚಾಲನೆ ಮಾಡಿಕೊಂಡು ಬಂದು ರಸ್ತೆಯ ತೀರ ಬಲಕ್ಕೆ ತಿರುಗಿಸಿ ಚಲಿಸಿ ಸ್ಕೂಟಿ ಪೆಪ್ ಗೆ  ಡಿಕ್ಕಿ ಮಾಡಿ ಬಿಳಿಸಿ ನಂತರ ಪಿರ್ಯಾದಿ  ಕಾರಿನ ಮುಂಭಾಗದ ಎಡಭಾಗಕ್ಕೆ ಡಿಕ್ಕಿ ಮಾಡಿ ಪಿರ್ಯಾದಿ ಕಾರು ಜಖಂಗೊಡಿದ್ದು ಬೈಕ್ ಸವಾರರಿಗೆ ಪೆಟ್ಟಾಗಿದ್ದು ಸದರಿ ಕಾರಿನ ಚಾಲಕನ ವಿರುದ್ದ ಕ್ರಮ ಜರುಗಿಸಲು ನೀಡಿದ ದೂರು.

10

ವಂಚನೆ ಪ್ರಕರಣ 

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

11

ಮನುಷ್ಯಕಾಣೆಯಾದ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

12

ಅನೈಸರ್ಗಿಕ ಸಾವು ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

13

ಇತರೆ ಪ್ರಕರಣಗಳು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

                            MYSURU CITY TRAFFIC VIOLATION CASES

 

                                           DATE  :12-05-2018

SLNO

                HEADS

                   NO. OF CASES

DR

KR

NR

SN

VV

TOTAL

1

TOTAL NUMBER OF FTVRS

-

-

-

-

170

170

2

TOTAL NUMBER OF CRR'S

38

315

433

182

295

1,263

3

TOTAL FINE AMOUNT COLLECTED

4,000

41,400

44,500

18,850

32,300

1,41,050

4

POLICE NOTICE ISSUED

-

-

-

-

 

-

5

PARKING TAGS

-

-

-

-

 

-

6

FATAL

-

-

-

-

-

-

7

NON FATAL

-

-

-

01

01

02

8

INTERCEPTOR CASES

-

-

-

-

-

-

9

SUSPENSION OF D.L.

-

-

-

-

-

-

11

Sec 283 IPC CASES

-

-

-

-

-

-

12

Sec 353 IPC CASES

-

-

-

-

-

-

13

TOWING CASES

4

31

12

10

8

65



Your Comment

Name :
Email:
Comment:
Submit

Mysore City Police, Mirza Road, Nazarbad
Mysore, Karnataka, INDIA
Phone: 0821 2418100, 2418101, 2418102
Control Room: 100, 0821 - 2418139, 0821 - 2418339
Email: mysorecitypolice@gmail.com