ENGLISH   |   KANNADA

Blog



ದಿನಾಂಕ;05.11.2018 ರ ಸಮಯ ಬೆಳಿಗ್ಗೆ 10:00 ಗಂಟೆಯಿಂದ ದಿನಾಂಕ:06.11.2018 ರ ಬೆಳಿಗ್ಗೆ 10.00 ಗಂಟೆವರೆಗೆ ಮೈಸೂರು ನಗರ ಪೊಲೀಸ್ ಠಾಣೆಗಳ ದೈನಂದಿನ ವರದಿ.

Daily Crime Report

No of views: 57       No of Comments: 0

1

ಕೊಲೆ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

2

ದರೋಡೆ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

3

ಸುಲಿಗೆ ಪ್ರಕರಣ  

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

4

ಹಲ್ಲೆ ಪ್ರಕರಣ      

01

ಉದಯಗಿರಿ ಠಾಣೆ,

ದಿನಾಂಕ;04/11/18 ರಂದು ಸುಮಾರು 1145 ರ ಸಮಯದಲ್ಲಿ ಪಿರ್ಯಾದಿ ಮಹಮ್ಮದ್ ರವರು ಸುಲ್ತಾನ್ ರಸ್ತೆಯಲ್ಲಿರುವ ತಮ್ಮ ಅಂಗಡಿಯಲ್ಲಿದ್ದಾಗ ಹಳೆಯ ದ್ವೇಷದಿಂದ ಆರೋಪಿ ಮುನೀರ್  ಅವಾಚ್ಯ ಶಬ್ದಗಳಿಂದ ನಿಂದಿಸಿ, ಏಕಾಏಕಿ ತನ್ನ ಬಲಗೈ ನಿಂದ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಸದರಿ ಆರೋಪಿ ವಿರುದ್ದ ಕ್ರಮ ಜರುಗಿಸಲು ನೀಡಿದ ದೂರು.

5

ಮನೆಕಳವುಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

6

ಸಾಮಾನ್ಯಕಳವು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

7

ವಾಹನ ಕಳವು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

8

ಮಹಿಳಾದೌರ್ಜನ್ಯ

ಪ್ರಕರಣ

01

ಉದಯಗಿರಿ ಠಾಣೆ.

ಪಿರ್ಯಾದಿ ಶಬೀಸ್ತ ಹಾಶ್ಮಿ, #ಸೈದ್ ಅಬ್ದುಲ್ ರೆಹಮಾನ್ ರಸ್ತೆ ಉದಯಗಿರಿ  ರವರು ದಿನಾಂಕ 25/07/2015 ರಂದು ಆಸೀಂ ಅಹಮ್ಮದ್ ಎಂಬುವರನ್ನು ಮದುವೆಯಾಗಿದ್ದು, ಮದುವೆಯ ಸಂದರ್ಭದಲ್ಲಿ ವಡವೆಗಳು, ನಗದು ಹಣ 3,00,000/- ಹಾಗೂ ಗೃಹಪಯೋಗಿ ವಸ್ತುಗಳನ್ನು ಕೊಟ್ಟಿದ್ದು, ಮದುವೆಯಾದ ನಂತರದ ದಿನಗಳಲ್ಲಿ ಪಿರ್ಯಾದಿಗೆ ಆಸೀಂ ಅಹಮ್ಮದ್ ನೀನು ನನಗೆ ಇಷ್ಟವಿಲ್ಲ ಎಂದು ಅವಾಚ್ಯ ಶಬ್ದಗಳಿಂದ ಬೈಯುತ್ತಾ, ಹೊಡೆಯುತ್ತಾ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದು, ಪಿರ್ಯಾದಿ ಅತ್ತೆಯೂ ಸಹ ಸಣ್ಣ ವಿಷಯಕ್ಕೂ ಜಗಳ ಮಾಡುತ್ತಾ ತವರು ಮನೆಯಿಂದ ವರದಕ್ಷಿಣೆಯನ್ನು ತರುವಂತೆ ಮಾನಸಿಕ ಹಿಂಸೆ ನೀಡುತ್ತಿದ್ದು, ನಾದಿನಿಯಾದ ರುಮಾನ ತಬಸ್ಸುಂ, ನಯೀಂ ಅಹಮ್ಮದ್‌ ರವರು ಕುಮ್ಮಕ್ಕು ನೀಡುತ್ತಿದ್ದು ಸದರಿ ಆರೋಫಿಗಳ ವಿರುದ್ದ ಕ್ರಮ ಜರುಗಿಸಲು ನೀಡಿದ ದೂರು.

9

ರಸ್ತೆ ಅಪಘಾತ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

10

ವಂಚನೆ ಪ್ರಕರಣ 

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

11

ಮನುಷ್ಯಕಾಣೆಯಾದ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

12

ಅನೈಸರ್ಗಿಕ ಸಾವು ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲ

13

 ಇತರೆ ಪ್ರಕರಣಗಳು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

 

                            MYSURU CITY TRAFFIC VIOLATION CASES

 

                                               DATE  :05-11-2018

SLNO

            HEADS

                      NO. OF CASES

DR

KR

NR

SN

VV

TOTAL

1

TOTAL NUMBER OF FTVRS

180

245

157

303

-

885

2

TOTAL NUMBER OF CRR'S

538

724

580

640

784

3,266

3

TOTAL FINE AMOUNT COLLECTED

61,800

80,400

61,000

68,500

88,700

3,60,400

4

POLICE NOTICE ISSUED

-

-

-

-

 

-

5

PARKING TAGS

-

-

-

-

 

-

6

FATAL

-

-

-

-

-

-

7

NON FATAL

-

-

-

-

-

-

8

INTERCEPTOR CASES

-

-

-

-

 

-

9

SUSPENSION OF D.L.

-

-

-

-

 

-

10

Sec 283 IPC CASES

-

-

-

-

-

-

11

Sec 353 IPC CASES

-

-

-

-

 

-

12

TOWING CASES

37

22

10

12

17

98



Your Comment

Name :
Email:
Comment:
Submit

Mysore City Police, Mirza Road, Nazarbad
Mysore, Karnataka, INDIA
Phone: 0821 2418100, 2418101, 2418102
Control Room: 100, 0821 - 2418139, 0821 - 2418339
Email: mysorecitypolice@gmail.com