ENGLISH   |   KANNADA

Blog

ದಿನಾಂಕ;11.02.2019 ರ ಸಮಯ ಬೆಳಿಗ್ಗೆ 10:00 ಗಂಟೆಯಿಂದ ದಿನಾಂಕ:12.02.2019 ರ ಬೆಳಿಗ್ಗೆ 10.00 ಗಂಟೆವರೆಗೆ ಮೈಸೂರು ನಗರ ಪೊಲೀಸ್ ಠಾಣೆಗಳ ದೈನಂದಿನ ವರದಿ.

Daily Crime Report

No of views: 126       No of Comments: 0

1

ಕೊಲೆ ಪ್ರಕರಣ

01

ನಜರ್ ಬಾದ್ ಠಾಣೆ.

ಪಿರ್ಯಾದಿ ನಂದಾರಾಜ್ ಅರಸ್ ರವರು ನೀಡಿದ ದೂರಿನ ಸಾರಾಂಶವೇನೆಂದರೆ ದಿನಾಂಕ-11-02-19 ರಂದು ರಾತ್ರಿ ಸುಮಾರು 10-15 ಗಂಟೆ ಸಮಯದಲ್ಲಿ ಪಿರ್ಯಾದಿ ರವರು ರಾಘವೇಂದ್ರನಗರದ ಸ್ಮಶಾನದ ಎದುರು ಇರುವ ಪೆಟ್ಟಿ ಅಂಗಡಿಗೆ ಸಿಗರೇಟ್ ತೆಗೆದುಕೊಳ್ಳಲು ಬಂದಾಗ ಅಲ್ಲಿ  ಸ್ನೇಹಿತ ಚಿನ್ನಸ್ವಾಮಿ@ಬಾಬು ಜೋರಾಗಿ ಕಿರುಚಿದ ಶಬ್ದ ಕೇಳಿತು ಆಗ ಅಂಗಡಿಯ ಹತ್ತಿರ ಪವನ್.ಪ್ರೇಮ್ ಸಾಗರ್, ಪ್ರಜ್ವಲ್ ಹಾಗೂ ಇತರರು ಬಾಬುನ ಬೆನ್ನಿಗೆ ಹಾಗೂ ಎದೆ ಬಳಿ ಯಾವುದೊ ಬಲವಾದ ಆಯುಧದಿಂದ ಚುಚ್ಚಿದ್ದು ಮೂಗಿನಿಂದ, ಬಾಯಿಯಿಂದ ಮತ್ತು ಬೆನ್ನಿನ ಹಿಂಭಾಗದಲ್ಲೂ ರಕ್ತ ಬರುತ್ತಿದ್ದು, ಕೂಡಲೇ ಗೋಪಾಲಗೌಡ ಆಸ್ಪತ್ರೆಗೆ ಕರೆದುಕೊಂಡು ಬಂದು ಡಾಕ್ಟರ್ ಹತ್ತಿರ ತೋರಿಸಿದಾಗ ಪರೀಕ್ಷಿಸಿದ ವೈದ್ಯರು ಮೃತ ಪಟ್ಟಿರುವುದಾಗಿ ತಿಳಿಸಿದ್ದು, ಕೊಲೆ ಮಾಡಿರುವ ಸದರಿ ಆರೋಪಿಗಳ ವಿರುದ್ದ ಕ್ರಮ ಜರುಗಿಸಲು ನೀಡಿದ ದೂರು.   

2

ದರೋಡೆ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

3

ಸುಲಿಗೆ ಪ್ರಕರಣ  

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

4

ಹಲ್ಲೆ ಪ್ರಕರಣ      

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

5

ಮನೆಕಳವುಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

6

ಸಾಮಾನ್ಯಕಳವು

7

ವಾಹನ ಕಳವು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

8

ಮಹಿಳಾದೌರ್ಜನ್ಯ

ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

9

ರಸ್ತೆ ಅಪಘಾತ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

10

ವಂಚನೆ ಪ್ರಕರಣ 

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

11

ಮನುಷ್ಯಕಾಣೆಯಾದ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

12

ಅನೈಸರ್ಗಿಕ ಸಾವು ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

13

 ಇತರೆ ಪ್ರಕರಣಗಳು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

MYSURU CITY TRAFFIC VIOLATION CASES

DATE  :11-02-2019

SLNO

HEADS

NO. OF CASES

DR

KR

NR

SN

VV

TOTAL

1

TOTAL NUMBER OF FTVRS

90

247

-

-

-

337

2

TOTAL NUMBER OF CRR'S

293

548

289

394

515

2,039

3

TOTAL FINE AMOUNT COLLECTED

34,100

58,400

29,500

4,000

54,800

1,80,800

4

POLICE NOTICE ISSUED

-

-

-

-

-

5

PARKING TAGS

-

-

-

-

-

6

FATAL

-

-

-

-

-

7

NON FATAL

-

-

-

-

-

8

INTERCEPTOR CASES

-

-

-

-

-

-

9

SUSPENSION OF D.L.

-

-

-

-

-

-

10

Sec 283 IPC CASES

-

-

-

-

-

-

11

Sec 353 IPC CASES

-

-

-

-

-

-

12

TOWING CASES

-

-

-

-

-

-

Your Comment

Name :
Email:
Comment:
Submit

Mysore City Police, Mirza Road, Nazarbad
Mysore, Karnataka, INDIA
Phone: 0821 2418100, 2418101, 2418102
Control Room: 100, 0821 - 2418139, 0821 - 2418339
Email: mysorecitypolice@gmail.com