ENGLISH   |   KANNADA

Blogದಿನಾಂಕ;11.03.2019 ರ ಸಮಯ ಬೆಳಿಗ್ಗೆ 10:00 ಗಂಟೆಯಿಂದ ದಿನಾಂಕ:12.03.2019 ರ ಬೆಳಿಗ್ಗೆ 10.00 ಗಂಟೆವರೆಗೆ ಮೈಸೂರು ನಗರ ಪೊಲೀಸ್ ಠಾಣೆಗಳ ದೈನಂದಿನ ವರದಿ.

Daily Crime Report

No of views: 110       No of Comments: 0

1

ಕೊಲೆ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

2

ದರೋಡೆ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

3

ಸುಲಿಗೆ ಪ್ರಕರಣ  

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

4

ಹಲ್ಲೆ ಪ್ರಕರಣ      

01

ಮೇಟಗಳ್ಳಿ ಠಾಣೆ.

ಪಿರ್ಯಾದಿ ಕೃಷ್ಣ, ಚಾಲಕರು ರವರು ದಿನಾಂಕ:11/03/2019 ರಂದು KA-09-F-4206 KSRTC ಬಸ್ ಗೆ ಚಾಲಕನಾಗಿ ನೇಮಕವಾಗಿದ್ದು, ಅದರಂತೆ ಬೆಳಿಗ್ಗೆ 118 A/4 ಎಂಬ ಮಾರ್ಗ ಸಂಖ್ಯೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಬೆಳಿಗ್ಗೆ 9:15 ಗಂಟೆ ಸಮಯದಲ್ಲಿ ಕುಂಬಾರಕೊಪ್ಪಲು ಗೇಟ್ ಹತ್ತಿರ KA-09 EN-9696 ಹೊಂಡಾ ಆಕ್ಟಿವಾ  ಗಾಡಿಯಲ್ಲಿ ಒಬ್ಬ ವ್ಯಕ್ತಿ ಏಕಾಏಕಿ ಬಂದು ನನಗೆ ಚೋಕ್ ಕೊಡುತ್ತಿಯ ಎಂದು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಸದರಿ ಬೈಕ್ ಸವಾರನ ವಿರುದ್ದ ಕ್ರಮ ಜರುಗಿಸಲು ನೀಡಿದ ದೂರು.

5

ಮನೆಕಳವುಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

6

ಸಾಮಾನ್ಯಕಳವು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

7

ವಾಹನ ಕಳವು

01

ವಿಜಯನಗರ ಠಾಣೆ.

ಪಿರ್ಯಾದಿ ರಘು, #106, ಅಂಬೇಡ್ಕರ್ ಕಾಲೋನಿ, ಹಿನಕಲ್ ರವರು ದಿ;08/03/2019 ರಂದು ರಾತ್ರಿ ತಮ್ಮ ಸುಜುಕಿ ಆಕ್ಸಿಸ್ ನಂ. ಕೆಎ-09 ಹೆಚ್ ಯು-3065 ನ್ನು ಮನೆಯ ಮುಂದೆ ಬೀಗ ಹಾಕಿ ನಿಲ್ಲಿಸಿ ಬೆಳಗ್ಗೆ ಎದ್ದು ನೋಡಲಾಗಿ ಸದರಿ ಬೈಕ್ ಕಳ್ಳತನವಾಗಿದ್ದು ಎಲ್ಲಾ ಕಡೆ ಹಡುಕಿ ಸಿಗದಿರುವ ಕಾರಣ ಪತ್ತೆ ಮಾಢಿಕೊಡಲು ನೀಡಿದ ದೂರು. 

8

ಮಹಿಳಾದೌರ್ಜನ್ಯ

ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

9

ರಸ್ತೆ ಅಪಘಾತ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

10

ವಂಚನೆ ಪ್ರಕರಣ 

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

11

ಮನುಷ್ಯಕಾಣೆಯಾದ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

12

ಅನೈಸರ್ಗಿಕ ಸಾವು ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

13

 ಇತರೆ ಪ್ರಕರಣಗಳು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

 

MYSURU CITY TRAFFIC VIOLATION CASES

 

DATE  :11-03-2019

SLNO

HEADS

NO. OF CASES

DR

KR

NR

SN

VV

TOTAL

1

TOTAL NUMBER OF FTVRS

120

-

157

-

322

599

2

TOTAL NUMBER OF CRR'S

396

548

392

505

716

2,557

3

TOTAL FINE AMOUNT COLLECTED

43,600

 

40,200

52,300

78,100

2,14,200

4

POLICE NOTICE ISSUED

-

-

 

-

 

-

5

PARKING TAGS

-

 

-

-

 

-

6

FATAL

-

 

-

-

-

-

7

NON FATAL

1

 

-

-

1

2

8

INTERCEPTOR CASES

-

-

-

-

 

-

9

SUSPENSION OF D.L.

-

-

-

-

 

-

10

Sec 283 IPC CASES

-

-

-

-

 

-

11

Sec 353 IPC CASES

-

-

-

-

 

-

12

TOWING CASES

-

 

-

-

-

-Your Comment

Name :
Email:
Comment:
Submit

Mysore City Police, Mirza Road, Nazarbad
Mysore, Karnataka, INDIA
Phone: 0821 2418100, 2418101, 2418102
Control Room: 100, 0821 - 2418139, 0821 - 2418339
Email: mysorecitypolice@gmail.com