ENGLISH   |   KANNADA

Blog



ದಿನಾಂಕ;07.04.2019 ರ ಸಮಯ ಬೆಳಿಗ್ಗೆ 10:00 ಗಂಟೆಯಿಂದ ದಿನಾಂಕ:08.04.2019 ರ ಬೆಳಿಗ್ಗೆ 10.00 ಗಂಟೆವರೆಗೆ ಮೈಸೂರು ನಗರ ಪೊಲೀಸ್ ಠಾಣೆಗಳ ದೈನಂದಿನ ವರದಿ.

Daily Crime Report

No of views: 85       No of Comments: 0

1

ಕೊಲೆ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

2

ದರೋಡೆ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

3

ಸುಲಿಗೆ ಪ್ರಕರಣ  

01

ಮೇಟಗಳ್ಳಿ ಠಾಣೆ.

ಪಿರ್ಯಾದಿ ಶಶಿಕಲಾ ರವರು ದಿ;07/04/2019 ರಂದು ಮದ್ಯಾಹ್ನ ಸು. 1215 ಗಂಟೆಯಲ್ಲಿ  ಸುಭಾಷ್ ನಗರ, ಕುಂಬಾರಕೊಪ್ಪಲು ಶ್ರೀ ಚಾಮುಂಡೇಶ್ವರಿ ಟೆಂಪಲ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಇವರ ಎದುರುಗಡೆಯಿಂದ ಕಪ್ಪು ಬಣ್ಣದ ಪಲ್ಸರ್ ಬೈಕ್ ನಲ್ಲಿ ಬಂದ ಅಪರಿಚಿತ ಆಸಾಮಿಯು ಪಿರ್ಯಾದಿಯ ಕುತ್ತಿಗೆಗೆ ಕೈಹಾಕಿ ಅವರ ಕತ್ತಿನಲ್ಲಿದ್ದ ಸುಮಾರು 37 ಗ್ರಾಂ ತೂಕದ ಮಾಂಗಲ್ಯದ ಸರ ಅದರಲ್ಲಿ 02 ಕಾಸುಗಳು, ಒಂದು ತಾಳಿ & 02 ಗುಂಡುಗಳಿದ್ದು ಇವುಗಳ ಒಟ್ಟು ಬೆಲೆ 90,000 ರೂಗಳಾಗಿದ್ದು, ಸದರಿ ಆಸಾಮಿಯನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಲು ನೀಡಿದ ದೂರು.

4

ಹಲ್ಲೆ ಪ್ರಕರಣ      

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

5

ಮನೆಕಳವುಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

6

ಸಾಮಾನ್ಯಕಳವು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

7

ವಾಹನ ಕಳವು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

8

ಮಹಿಳಾದೌರ್ಜನ್ಯ

ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

9

ರಸ್ತೆ ಅಪಘಾತ

01

ಸಿದ್ದಾರ್ಥನಗರ ಸಂಚಾರ ಠಾಣೆ.

ದಿನಾಂಕಃ06.04.2019 ರಂದು ಮಧ್ಯಾಹ್ನ ಸುಮಾರು 13.00 ಗಂಟೆಯಲ್ಲಿ ಪಿರ್ಯಾದಿ ವಿನಯ್ ಕುಮಾರ್ ರವರ ಚಿಕ್ಕಮ್ಮ ಸುಶೀಲಾ ಬಾಯಿ ರವರನ್ನು ಅವರ ಮಗ ಅಶೋಕ್ ಎಂ.ಎಸ್ ರವರು ರಾಘವೇಂದ್ರನಗರ ದಿಂದ ನೆಹರುನಗರದಲ್ಲಿರುವ ಸಂಬಂಧಿಕರ ಮನೆಗೆ ಹೋಗಲು ಕೆಎ.55.ಕೆ.4325 ನಂಬರಿನ ಬಜಾಜ್ ಪ್ಲಾಟಿನಾ ಮೋಟಾರ್ ಸೈಕಲ್ ಹಿಂದೆ ಕೂರಿಸಿಕೊಂಡು ಡಾ.ರಾಜಕುಮಾರ್ ರಸ್ತೆಯಲ್ಲಿ ತ್ರಿವೇಣಿ ಸರ್ಕಲ್ ಕಡೆಯಿಂದ ಇಂದಿರಾ ಕ್ಯಾಂಟೀನ್ ಹತ್ತಿರ ವೇಗವಾಗಿ ಮತ್ತು ನಿರ್ಲಕ್ಷತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆಯಲ್ಲಿದ್ದ ಹಳ್ಳಕ್ಕೆ ಬಿಟ್ಟ  ಪರಿಣಾಮ ಹಿಂದೆ ಕುಳಿತ್ತಿದ್ದ ಸುಶೀಲಾ ಬಾಯಿ ರವರು ಮೋಟಾರ್ ಸೈಕಲ್ ನಿಂದ ಕೆಳಕ್ಕೆ ಬಿದ್ದು  ತಲೆಗೆ ಪೆಟ್ಟಾಗಿದ್ದವರನ್ನು ಕಾವೇರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಬಂದು ಆನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದು , ಚಿಕಿತ್ಸೆ ಫಲಕಾರಿಯಾಗದೇ  ಸುಶೀಲಾ ಬಾಯಿ ರವರು ದಿನಾಂಕಃ-07.04.2019 ರಂದು ಬೆಳಿಗ್ಗೆ 08.15 ಗಂಟೆಯಲ್ಲಿ ಮೃತಪಟ್ಟಿರುತ್ತಾರೆಂದು ಅಲ್ಲಿನ ವೈದ್ಯರು ತಿಳಿಸಿದ್ದರಿಂದ, ಈ ಅಪಘಾತಕ್ಕೆ ಕಾರಣನಾದ ಮೇಲ್ಕಂಡ ಮೋಟಾರ್ ಸೈಕಲ್ ಮತ್ತು ಸವಾರ ಅಶೋಕ್ ಎಂ.ಎಸ್ ರವರ ವಿರುದ್ದ ಸೂಕ್ತ ಕ್ರಮಕ್ಕೆ ನೀಡಿದ ದೂರು.    

10

ವಂಚನೆ ಪ್ರಕರಣ 

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

11

ಮನುಷ್ಯಕಾಣೆಯಾದ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

12

ಅನೈಸರ್ಗಿಕ ಸಾವು ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

13

 ಇತರೆ ಪ್ರಕರಣಗಳು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

 

MYSURU CITY TRAFFIC VIOLATION CASES

 

DATE  :07-04-2019

SLNO

HEADS

NO. OF CASES

DR

KR

NR

SN

VV

TOTAL

1

TOTAL NUMBER OF FTVRS

60

-

 

-

-

60

2

TOTAL NUMBER OF CRR'S

206

336

452

480

425

1,899

3

TOTAL FINE AMOUNT COLLECTED

21,000

 

46,200

49,400

47,400

1,64,000

4

POLICE NOTICE ISSUED

-

-

-

-

 

-

5

PARKING TAGS

-

 

-

-

 

-

6

FATAL

-

 

-

-

-

-

7

NON FATAL

1

 

-

1

-

2

8

INTERCEPTOR CASES

-

-

-

-

 

-

9

SUSPENSION OF D.L.

-

-

-

-

 

-

10

Sec 283 IPC CASES

-

-

-

-

 

-

11

Sec 353 IPC CASES

-

-

-

-

 

-

12

TOWING CASES

-

 

-

-

-

-



Your Comment

Name :
Email:
Comment:
Submit

Mysore City Police, Mirza Road, Nazarbad
Mysore, Karnataka, INDIA
Phone: 0821 2418100, 2418101, 2418102
Control Room: 100, 0821 - 2418139, 0821 - 2418339
Email: mysorecitypolice@gmail.com