ENGLISH   |   KANNADA

Blog



ದಿನಾಂಕ;19.07.2019 ರ ಸಮಯ ಬೆಳಿಗ್ಗೆ 10:00 ಗಂಟೆಯಿಂದ ದಿನಾಂಕ:20.07.2019 ರ ಬೆಳಿಗ್ಗೆ 10.00 ಗಂಟೆವರೆಗೆ ಮೈಸೂರು ನಗರ ಪೊಲೀಸ್ ಠಾಣೆಗಳ ದೈನಂದಿನ ವರದಿ.

Daily Crime Report

No of views: 84       No of Comments: 0

 

1

ಕೊಲೆ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

2

ದರೋಡೆ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

3

ಸುಲಿಗೆ ಪ್ರಕರಣ  

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

4

ಹಲ್ಲೆ ಪ್ರಕರಣ      

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

5

ಮನೆಕಳವುಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

6

ಸಾಮಾನ್ಯಕಳವು

01

ಕೃಷ್ಣರಾಜ ಠಾಣೆ.

ಪಿರ್ಯಾದಿ ಸಾವಿತ್ರಮ್ಮ ರವರು ದಿನಾಂಕ;19-07-19 ರಂದು ಚಾಮುಂಡಿ ಬೆಟ್ಟದಲ್ಲಿ ಪೂಜೆ ಮುಗಿಸಿ ನಂತರ ಮದ್ಯಾಹ್ನ ಚಾಮುಂಡಿ ಬೆಟ್ಟದ ಪಾದದ ಬಳಿ ಪ್ರಸಾದ ವಿತರಣೆ ಮಾಡುತ್ತಿರವಾಗ ನೂಕು ನುಗ್ಗಲಿನಲ್ಲಿ ಯಾರೋ ಕಳ್ಳರು ಪಿರ್ಯಾದಿಯವರ 32 ಗ್ರಾಂ ಚಿನ್ನದ ಚೈನನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಪತ್ತೆ ಮಾಡಿಕೊಡಬೇಕೆಂದು ನೀಡಿದ ದೂರು.    

7

ವಾಹನ ಕಳವು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

8

ಮಹಿಳಾ ದೌರ್ಜನ್ಯ

ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

9

ರಸ್ತೆ ಅಪಘಾತ

01

ಎನ್ ಆರ್ ಸಂಚಾರ ಠಾಣೆ.

ದಿನಾಂಕ;19/07/2019 ರಂದು ಮಧ್ಯಾಹ್ನ ಸುಮಾರು 02.30 ಗಂಟೆಯಲ್ಲಿ ಪಿರ್ಯಾದಿ ಅಪ್ಜಲ್ ಪಾಷಾ ರವರು ಮೋಟಾರ್ ಸೈಕಲ್ ನಂಬರ್ KA-55 L-0102 ನ್ನು ಹಳೇ ಕೆಸರೆ ರಸ್ತೆಯಲ್ಲಿ ರಿಂಗ್ ರಸ್ತೆಯ ಕಡೆಯಿಂದ ಹಳೇ ಕೆಸರೆಯ ಕಡೆಗೆ ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ, ಇದೇ ವೇಳೆಗೆ ಎದುರುಗಡೆಯಿಂದ ಟಯೋಟಾ ಕ್ವಾಲಿಸ್ ಕಾರ್ ನಂಬರ್ KA-25 MD-0002 ರ ಚಾಲಕ ಕಾರನ್ನು ತುಂಬಾ ವೇಗವಾಗಿ ಮತ್ತು ನಿರ್ಲಕ್ಷತನದಿಂದ ಚಾಲನೆ ಮಾಡಿಕೊಂಡು ಬಂದು ಪಿರ್ಯಾದಿಯವರ ಮೋಟಾರ್ ಸೈಕಲ್ ಗೆ ಡಿಕ್ಕಿ ಮಾಡಿದಾಗ ಮೋಟಾರ್ ಸೈಕಲ್ ಸಮೇತ ಕೆಳಗೆ ಬಿದ್ದು ಬಲಗಾಲಿಗೆ, ತಲೆಗೆ, ಎಡಗಣ್ಣಿಗೆ ಪೆಟ್ಟಾಗಿ ರಕ್ತಗಾಯವಾಗಿದ್ದವರನ್ನು ಸ್ಥಳಕ್ಕೆ ಬಂದ ಆಂಬ್ಯಲೆನ್ಸ್ ನಲ್ಲಿ ಚಿಕಿತ್ಸೆಗೆ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿದ್ದು, ಡಿಕ್ಕಿ ಮಾಡಿದ ಕಾರ್ ಚಾಲಕ ಕಾರನ್ನು ಅಪಘಾತ ನಡೆದ ಸ್ಥಳದಲ್ಲಿಯೇ ಬಿಟ್ಟು ಓಡಿ ಹೋಗಿದ್ದು ಈ ಅಪಘಾತದ ಬಗ್ಗೆ ಕ್ರಮ ಜರುಗಿಸಿ ಎಂದು ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ನೀಡಿದ ದೂರು.

 

10

ವಂಚನೆ ಪ್ರಕರಣ 

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

11

ಮನುಷ್ಯಕಾಣೆಯಾದ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

12

ಅನೈಸರ್ಗಿಕ ಸಾವು ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

13

ಇತರೆ ಪ್ರಕರಣಗಳು

01

ಉದಯಗಿರಿ ಠಾಣೆ.

ಪಿರ್ಯಾದಿ ಕಾರ್ತಿಕ್ ರವರಿಗೆ ದಿನಾಂಕ: 18-07-2019 ರಂದು ಸಾರ್ವಜನಿಕರು ಕರೆ ಮಾಡಿ ವಾರ್ಡ್ ನಂ. 12 ರ ಸೆಂಟ್ ಪೌಲ್ ಶಾಲೆಯ ಮುಂಭಾಗದ ಮೈದಾನದಲ್ಲಿ ಲಾರಿಯಲ್ಲಿ ದುರ್ವಾಸನೆಯುಕ್ತ ಸಾಮಾನುಗಳನ್ನು ತುಂಬಿಕೊಂಡು ಬಂದು ಸುರಿಯುತ್ತಿದ್ದಾರೆಂದು ನೀಡಿದ ಮಾಹಿತಿ ಮೇರೆಗೆ ಕೂಡಲೇ ಪಿರ್ಯಾದಿ ಮತ್ತು ಅಭಯ ಟೀಂ (ಅಭಯ-3) ಸಿಬ್ಬಂದಿಗಳಾದ ರಮಿಜ್ & ತಂಡವನ್ನು ಕರೆದುಕೊಂಡು, ಮೇಲ್ಕಂಡ ಸ್ಥಳಕ್ಕೆ ಹೋಗಿ ಪರೀಕ್ಷಿಸಲಾಗಿ ಅಲ್ಲಿ ಕೆಎ-56 ಹೆಚ್-4024 ಲಾರಿಯಲ್ಲಿ ಘನ ತ್ಯಾಜ್ಯ ವಸ್ತುಗಳು ಹಾಗೂ ಪ್ಲಾಸ್ಟಿಕ್ ಬಹಳ ದಿನಗಳಿಂದ ಶೇಖರಿಸಿರುವ ವಸ್ತುಗಳಾಗಿದ್ದು, ಇದರಿಂದ ಪರಿಸರ ಮಾಲಿನ್ಯ ಉಂಟಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಟಪರಿಣಾಮ ಉಂಟಾಗುವ ಸಾಧ್ಯತೆಗಳು ಇರುವುದರಿಂದ ಸದರಿ ಲಾರಿ ಮತ್ತು ವಾಹನ ಚಾಲಕರಾದ ಜಾಫರ್ & ಹಸೀಬ್ ಮತ್ತು ಇದಕ್ಕೆ ಸಂಬಂಧಪಟ್ಟವರ ವಿರುದ್ದ ಕಾನೂನು ರೀತ್ಯ ಕ್ರಮ ಜರುಗಿಸಬೇಕೆಂದು ನೀಡಿದ ದೂರು.

 

 

MYSURU CITY TRAFFIC VIOLATION CASES

 

DATE :19-07-2019

SLNO

HEADS

NO. OF CASES

DR

KR

NR

SN

VV

TOTAL

1

TOTAL NUMBER OF FTVRS

75

 

 

-

-

75

2

TOTAL NUMBER OF CRR'S

182

23

176

-

74

455

3

TOTAL FINE AMOUNT COLLECTED

23,200

2,700

18,200

-

9,800

53,900

4

POLICE NOTICE ISSUED

-

-

-

-

 

-

5

PARKING TAGS

-

 

-

-

 

-

6

FATAL

-

 

-

-

-

-

7

NON FATAL

-

 

-

-

-

-

8

INTERCEPTOR CASES

-

-

44

-

 

44

9

SUSPENSION OF D.L.

-

-

-

-

 

-

10

Sec 283 IPC CASES

-

-

-

-

 

-

11

Sec 353 IPC CASES

-

-

-

-

 

-

12

TOWING CASES

-

-

-

-

2

2



Your Comment

Name :
Email:
Comment:
Submit

Mysore City Police, Mirza Road, Nazarbad
Mysore, Karnataka, INDIA
Phone: 0821 2418100, 2418101, 2418102
Control Room: 100, 0821 - 2418139, 0821 - 2418339
Email: mysorecitypolice@gmail.com