ENGLISH   |   KANNADA

Blog



ದಿನಾಂಕ;08.10.2019 ರ ಸಮಯ ಬೆಳಿಗ್ಗೆ 10:00 ಗಂಟೆಯಿಂದ ದಿನಾಂಕ:09.10.2019 ರ ಬೆಳಿಗ್ಗೆ 10.00 ಗಂಟೆವರೆಗೆ ಮೈಸೂರು ನಗರ ಪೊಲೀಸ್ ಠಾಣೆಗಳ ದೈನಂದಿನ ವರದಿ.

Daily Crime Report

No of views: 54       No of Comments: 0

1

ಕೊಲೆ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

2

ದರೋಡೆ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

3

ಸುಲಿಗೆ ಪ್ರಕರಣ  

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

4

ಹಲ್ಲೆ ಪ್ರಕರಣ      

01

ವಿಜಯನಗರ ಠಾಣೆ

ಫಿರ್ಯಾದಿ ಲಲಿತ ರವರು ದಿನಾಂಕ: 08.10.2019 ರಂದು 12-00 ಗಂಟೆಗೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ, ಫಿರ್ಯಾದುದಾರರು ಮತ್ತು ಆರೋಪಿತರ ನಡುವೆ ಹಣಕಾಸಿನ ವ್ಯವಹಾರವಿದ್ದು, ಈ ವಿಚಾರದಲ್ಲಿ ಆರೋಪಿತರು ದಿನಾಂಕ: 08.10.2019 ರಂದು ಬೆಳಿಗ್ಗೆ 10:45 ಕ್ಕೆ ಏಕಾಏಕಿ ಮನೆಗೆ ನುಗ್ಗಿ ಮನೆಯ ಸದಸ್ಯರ ಮೇಲೆ ಹಾಗೂ ಮನೆಗೆ ಬಂದಿದ್ದ ಸಂಬಂಧಿಕರ ಮೇಲೆ ಹಲ್ಲೆ ಮಾಡಿ ಹೆಂಗಸರ ಬಟ್ಟೆ ಹರಿದು ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿರುತ್ತಾರೆ ಈ ಬಗ್ಗೆ ಕಾನೂನು ಕ್ರಮ ಜರುಗಿಸಬೇಕೆಂದು ನೀಡಿದ ದೂರಿನ ಮೇರೆಗೆ ಪ್ರ.ವ.ವರದಿ

5

ಮನೆಕಳವುಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

6

ಸಾಮಾನ್ಯಕಳವು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

7

ವಾಹನ ಕಳವು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

8

ಮಹಿಳಾ ದೌರ್ಜನ್ಯ

ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

9

ರಸ್ತೆ ಅಪಘಾತ

01

ವಿ.ವಿ ಪುರಂ ಸಂಚಾರ ಠಾಣೆ

ಫಿರ್ಯಾದಿ ನರಸಿಂಹ ಮೂರ್ತಿ ರವರು ದಿ:-07-10-2019ರಂದು ಸಂಜೆ 5-15 ಗಂಟೆಯಲ್ಲಿ ರೂಪಶ್ರೀ ಎನ್ ಎಂಬುವವರು ಗೋಕುಲಂನಿಂದ ರಾಜೇಂದ್ರನಗರಕ್ಕೆ  ತನ್ನ ತಾಯಿಯ ಮನೆಗೆ ಹೋಗಲು ಕೆಎ-09-ಇಜೆಡ್-6722 ಹೊಂಡಾ ಆಕ್ಟಿವಾ ಸ್ಕೂಟರ್ ನ್ನು ಇ.ಎಸ್.ಐ ಆಸ್ಪತ್ರೆಯ ಮುಂಭಾಗದಲ್ಲಿ ಕೆ.ಆರ್.ಎಸ್ ರಸ್ತೆಯಲ್ಲಿ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಕ್ರಾಸ್ ಮಾಡಲು ಬಲಕ್ಕೆ ಟರ್ನ ಮಾಡಿಕೊಳ್ಳುತ್ತಿದ್ದಾಗ ಇದೇ ಸಮಯಕ್ಕೆ  ಕೆ.ಆರ್.ಎಸ್ ರಸ್ತೆಯ ಕಡೆಯಿಂದ ಕೆಎ-04-ಜೆಡಬ್ಲೂ-7734   ಯಮಹಾ ಎಫ್.ಜೆಡ್ ಬೈಕ್ ನ್ನು ಅದರ ಸವಾರನು ಅತಿವೇಗ ಮತ್ತು ನಿರ್ಲಕ್ಷತೆಯಿಂದ ಚಾಲನೆ ಮಾಡಿಕೊಂಡು ಬಂದು  ರೂಪಶ್ರೀರವರ ಸ್ಕೂಟರ್ ಗೆ ಡಿಕ್ಕಿ ಮಾಡಿದ ಪರಿಣಾಮ  ರೂಪಶ್ರೀ ರವರ ತಲೆ ಕೈ ಮತ್ತು ಕಾಲುಗಳಿಗೆ ತೀವ್ರ  ಸ್ವರೂಪದ ಗಾಯಾವುಂಟಾಗಿ ಚಿಕಿತ್ಸೆಗೆ ಡಿ.ಆರ್.ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದು ಈ ಅಪಘಾತಕ್ಕೆ ಕಾರಣನಾದ ಕೆಎ-04-ಜೆಡಬ್ಲ್ಯೂ-7734  ಬೈಕ್ ಸವಾರನ ವಿರುದ್ದ     ಕಾನೂನು ಕ್ರಮ ಜರುಗಿಸಬೇಕೆಂದು ಪಿರ್ಯಾದಿಯವರು ಠಾಣೆಗೆ ಹಾಜರಾಗಿ ನೀಡಿದ ಲಿಖಿತ ದೂರಿನ ಮೇರೆಗೆ ಈ ಪ್ರ.ವ.ವರದಿ

10

ವಂಚನೆ ಪ್ರಕರಣ 

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

11

ಮನುಷ್ಯಕಾಣೆಯಾದ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

12

ಅನೈಸರ್ಗಿಕ ಸಾವು ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

13

ಇತರೆ ಪ್ರಕರಣಗಳು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

 

                          MYSURU CITY TRAFFIC VIOLATION CASES 

                                   DATE: 08-10-2019

SLNO

              HEADS

           NO. OF CASES

DR

KR

NR

SN

VV

TOTAL

1

TOTAL NUMBER OF FTVRS

-

-

 

-

-

-

2

TOTAL NUMBER OF CRR'S

-

-

-

-

-

-

3

TOTAL FINE AMOUNT COLLECTED

-

-

-

-

-

-

4

POLICE NOTICE ISSUED

-

-

-

-

-

-

5

PARKING TAGS

-

-

-

-

-

-

6

FATAL

-

-

-

-

-

-

7

NON FATAL

-

-

 

-

-

-

8

INTERCEPTOR CASES

-

-

-

-

-

-

9

SUSPENSION OF D.L.

-

-

-

-

-

-

10

Sec 283 IPC CASES

-

-

-

-

-

-

11

Sec 353 IPC CASES

-

-

-

-

-

-

12

TOWING CASES

-

-

-

-

-

-



Your Comment

Name :
Email:
Comment:
Submit

Mysore City Police, Mirza Road, Nazarbad
Mysore, Karnataka, INDIA
Phone: 0821 2418100, 2418101, 2418102
Control Room: 100, 0821 - 2418139, 0821 - 2418339
Email: mysorecitypolice@gmail.com