ENGLISH   |   KANNADA

Blog



ದಿನಾಂಕ;25.04.2020 ರ ಸಮಯ ಬೆಳಿಗ್ಗೆ 10:00 ಗಂಟೆಯಿಂದ ದಿನಾಂಕ:26.04.2020 ರ ಬೆಳಿಗ್ಗೆ 10.00 ಗಂಟೆವರೆಗೆ ಮೈಸೂರು ನಗರ ಪೊಲೀಸ್ ಠಾಣೆಗಳ ದೈನಂದಿನ ವರದಿ.

Daily Crime Report

No of views: 554       No of Comments: 1

1

ಕೊಲೆ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

2

ದರೋಡೆ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

3

ಸುಲಿಗೆ ಪ್ರಕರಣ  

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

4

ಹಲ್ಲೆ ಪ್ರಕರಣ      

01

ಹೆಬ್ಬಾಳ್ ಠಾಣೆ

ದಿನಾಂಕ 24/04/2020 ರಂದು ಪಿರ್ಯಾದಿ ಜಗದೀಶ್ ರವರ ಅಣ್ಣ ಶಿವಕುಮಾರ್ ರವರು ಹಾಗು ಇತರರು ಹೆಬ್ಬಾಳ ಕೈಗಾರಿಕಾ ವಲಯದಲ್ಲಿರುವ ಎಸ್.ಬಿ ಇಂಡಸ್ಡ್ರೀಸ್ ಕಾಖಾ್ನೆ ಹತ್ತಿರ ಹೋಗಿದ್ದರು ಅದೇ ಸಮಯಕ್ಕೆ  ನಮ್ಮ ಭಾವನಾದ ಸದರಿ ಆರೋಪಿ ಮಂಜುಗೌಡ ರವರು ನಮ್ಮ ಕಾರ್ಖಾನೆ ಹತ್ತಿರ ಯಾಕೆ ಬಂದಿದ್ದಿರಾ ಎಂದು ಅವಾಚ್ಯ ಶಬ್ದಗಳಿಂದ ಬೈದರು ಅದಕ್ಕೆ ನನ್ನ ಅಣ್ಣ ಯಾಕೆ ನನಗೆ ಬೈಯುತ್ತಿದ್ದಿರಾ ಎಂದು ಕೇಳಿದಕ್ಕೆ ಮತ್ತೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅಲ್ಲೆ ಇದ್ದಂತಹ ಕಬ್ಬಿಣದ ರಾಡಿನಿಂದ ನನ್ನ ಅಣ್ಣನ ತಲೆಗೆ ಹೊಡೆದು ರಕ್ತಗಾಯ ಮಾಡಿರುತ್ತಾರೆ. ನನ್ನ ಅಣ್ಣನಿಗೆ ತೀವ್ರ ರಕ್ತಸ್ರಾವವಾಗಿ ಅವರು ಆಧಿತ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನನ್ನ ಅಣ್ಣ ಮೇಲೆ ಗಲಾಟೆ ಮಾಡಿ ಹಲ್ಲೆ ಮಾಡಿರುವ ಸದರಿ ಆರೋಪಿ ಮೇಲೆ ಕಾನೂನು ಕ್ರಮ ಕೈಗೋಳ್ಳ ಬೇಕೆಂದು  ದೂರು.

 

5

ಮನೆಕಳವುಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

6

ಸಾಮಾನ್ಯಕಳವು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

7

ವಾಹನ ಕಳವು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

8

ಮಹಿಳಾದೌರ್ಜನ್ಯ

ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

9

ರಸ್ತೆ ಅಪಘಾತ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

10

ವಂಚನೆ ಪ್ರಕರಣ 

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

11

ಮನುಷ್ಯಕಾಣೆಯಾದ ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

12

ಅನೈಸರ್ಗಿಕ ಸಾವು ಪ್ರಕರಣ

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

13

 ಇತರೆ ಪ್ರಕರಣಗಳು

-

ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲಾ

 

 

 

 

                MYSURU CITY TRAFFIC VIOLATION CASES

                                 DATE  :-25-04-2020

SLNO

                  HEADS

        NO. OF CASES

DR

KR

NR

SN

VV

TOTAL

1

TOTAL NUMBER OF FTVRS

-

-

-

-

-

-

2

TOTAL NUMBER OF CRR'S

-

-

-

-

-

-

3

TOTAL FINE AMOUNT COLLECTED

-

-

-

-

-

-

4

POLICE NOTICE ISSUED

-

-

-

-

-

-

5

PARKING TAGS

-

-

-

-

-

-

6

FATAL

-

-

-

-

-

-

7

NON FATAL

-

-

-

-

-

-

8

INTERCEPTOR CASES

-

-

-

-

-

-

9

SUSPENSION OF D.L.

-

-

-

-

-

-

10

Sec 283 IPC CASES

-

-

-

-

-

-

11

Sec 353 IPC CASES

-

-

-

-

-

-

12

TOWING CASES

-

-

-

-

-

-



Your Comment

Name :
Email:
Comment:
Submit

Reader's Comments(1)

Henanthkumar   says on Monday 01 June 2020

Dodachanipura malavalli t mandya


Mysore City Police, Mirza Road, Nazarbad
Mysore, Karnataka, INDIA
Phone: 0821 2418100, 2418101, 2418102
Control Room: 100, 0821 - 2418139, 0821 - 2418339
Email: mysorecitypolice@gmail.com

Website Designed and Developed by Global Buzz®